ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ Mike Waltz   ನೇಮಕ

newsics.com ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಾಗಿನಿಂದ ಆ್ಯಕ್ಷನ್ ಮೋಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ನಿವೃತ್ತ ಸೇನಾ ರಾಷ್ಟ್ರೀಯ ಗಾರ್ಡ್ ಅಧಿಕಾರಿ ಮೈಕ್ ವಾಲ್ಟ್ಜ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದಾರೆ. ವಾಲ್ಟ್ಜ್ ಅವರು ಈ ಹುದ್ದೆಯನ್ನು ನಿರ್ವಹಿಸುವಾಗ ಭೌಗೋಳಿಕ ರಾಜಕೀಯಕ್ಕೆ ಸಂಬಂಧಿಸಿದ ಅನೇಕ ಸಂಕೀರ್ಣ ವಿಷಯಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ಇದು ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಹಮಾಸ್ ಯುದ್ಧವನ್ನು ಒಳಗೊಂಡಿದೆ. ಇನ್ನು ವಾಲ್ಟ್ಜ್ ಟ್ರಂಪ್ ಅವರ ಕಟ್ಟಾ ಬೆಂಬಲಿಗ. ಅವರು ಅಫ್ಘಾನಿಸ್ತಾನದಲ್ಲಿ ಹಲವಾರು ಬಾರಿ ಸೇವೆ … Continue reading ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ Mike Waltz   ನೇಮಕ