Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಳಿಯ ಆಕಾರದಲ್ಲಿರುವ ವಿಶ್ವದ ಅತಿ ದೊಡ್ಡ ಹೋಟೆಲ್! ಗಿನ್ನೆಸ್ ವಿಶ್ವ ದಾಖಲೆ ಪಟ್ಟ
ಕರ್ನಾಟಕದೇಶ

ಕೋಳಿಯ ಆಕಾರದಲ್ಲಿರುವ ವಿಶ್ವದ ಅತಿ ದೊಡ್ಡ ಹೋಟೆಲ್! ಗಿನ್ನೆಸ್ ವಿಶ್ವ ದಾಖಲೆ ಪಟ್ಟ

Share
1 Min Read
SHARE

newsics.com

ಫಿಲಿಪೈನ್ಸ್‌ನಲ್ಲಿರುವ ದೈತ್ಯ ಕೋಳಿಯ ಆಕಾರದ ಹೋಟೆಲಿನ ವಿಡಿಯೋ, ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿವೆ.

ಕೋಳಿಯ ಆಕಾರದ ಹೋಟೆಲ್ 39 ಅಡಿ ಎತ್ತರವಿದ್ದು, ಇದನ್ನು ರಿಕಾರ್ಡೊ ಕ್ಯಾನೊ ಗ್ವಾಪೊ ಟಾನ್ ಅವರು ವಿನ್ಯಾಸಗೊಳಿಸಿದ್ದಾರೆ. ಇದೀಗ ಈ ಹೋಟೆಲ್ “ಕೋಳಿಯ ಆಕಾರದಲ್ಲಿರುವ ವಿಶ್ವದ ಅತಿದೊಡ್ಡ ಕಟ್ಟಡ” ಎಂಬ ಗಿನ್ನೆಸ್ ವಿಶ್ವ ದಾಖಲೆಯನ್ನೂ ಪಡೆದುಕೊಂಡಿದೆ. ಹೋಟೆಲ್‌ 34.931 m (114 ft 7 in) ಎತ್ತರ, 12.127 m (39 ft 9 in) ಅಗಲ ಮತ್ತು 28.172 m (92 ft 5 in) ಉದ್ದವನ್ನು ಹೊಂದಿದೆ.

ಹೋಟೆಲ್ 15 ಕೊಠಡಿಗಳನ್ನು ಹೊಂದಿದೆ, ಇದು ಬೃಹತ್ ಮತ್ತು ಆರಾಮದಾಯಕವಾದ ಹಾಸಿಗೆಗಳು, ಹವಾನಿಯಂತ್ರಣ ಸೇರಿದಂತೆ ಐಷಾರಾಮಿ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿದೆ ಎಂದು ಹೇಳಲಾಗಿದೆ.

ಹಾಡಿ ನಿವಾಸಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಸ್ಟೆಪ್

Share This Article
Facebook Twitter Copy Link Print
Previous Article ಜ್ಯೋತಿ ರೈ ರಗಡ್‌ ಲುಕ್‌ ಗೆ ಫ್ಯಾನ್ಸ್ ಫಿದಾ..!
Next Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ಬಾರಮ್ಮ ಸೀರಿಯಲ್ ನಟಿ ಲಾವಣ್ಯ ಹಿರೇಮಠ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?