Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಗುಲದ ಗೇಟ್ ಬಿದ್ದು ಮಗು ಸಾವು: ಮುಜರಾಯಿ ಇಲಾಖೆ ವಿರುದ್ಧ ಪೋಷಕರು ಆಕ್ರೋಶ
ಕರ್ನಾಟಕಪ್ರಮುಖ

ದೇಗುಲದ ಗೇಟ್ ಬಿದ್ದು ಮಗು ಸಾವು: ಮುಜರಾಯಿ ಇಲಾಖೆ ವಿರುದ್ಧ ಪೋಷಕರು ಆಕ್ರೋಶ

Share
1 Min Read
SHARE

newsics.com

ಮಂಡ್ಯ: ದೇವಸ್ಥಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಮಂಡ್ಯದ ಹುಂಜನಕೆರೆ ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಡೆದಿದೆ.

ಹೆಚ್.ಎಸ್.ಜಿಷ್ಣು (5) ಮೃತ ಮಗು ಎಂದು ತಿಳಿದು ಬಂದಿದೆ. ನಿನ್ನೆ ಕಾರ್ತಿಕ ಮಾಸದ ಸೋಮವಾರ ಹಿನ್ನೆಲೆ ಕುಟುಂಬದೊಂದಿಗೆ ಮಗು ದೇಗುಲಕ್ಕೆ ತೆರಳಿತ್ತು. ಈ ವೇಳೆ ದೇವಸ್ಥಾನದ ಗೇಟ್ ಬಿದ್ದು ತೀವ್ರ ಗಾಯವಾಗಿದ್ದು, ತಕ್ಷಣ ಪೋಷಕರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಇನ್ನು ಈ ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚನ್ನಕೇಶವ ದೇಗುಲ ಗೇಟ್ ಮುರಿದು ಬಹಳ ದಿನಗಳಾದ್ರೂ ದುರಸ್ಥಿ ಮಾಡದೆ ಮುಜರಾಯಿ ಇಲಾಖೆ ನಿರ್ಲಕ್ಷ್ಯ ತೋರಿದೆ. ಹೀಗಾಗಿ ಮುಜರಾಯಿ ಇಲಾಖೆ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:Child dies after temple gate falls: Parents' outrage against Mujarai department
Share This Article
Facebook Twitter Copy Link Print
Previous Article 9 ಲಕ್ಷ ರೂಪಾಯಿ ಹಣ ಗಂಟು ಕಟ್ಟಿ ಕಿಟಕಿ‌ ಮೂಲಕ ಹೊರಗೆ ಎಸೆದ ಎಇ ಕಾಶಿನಾಥ್ ಭಜಂತ್ರಿ
Next Article ಬಂಗಾಳಿ ನಟ ಮನೋಜ್ ಮಿತ್ರಾ ನಿಧನ

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?