Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಡಿ ನಿವಾಸಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಸ್ಟೆಪ್
ಕರ್ನಾಟಕಪ್ರಮುಖವೈರಲ್

ಹಾಡಿ ನಿವಾಸಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಸ್ಟೆಪ್

Share
0 Min Read
SHARE

newsics.com

ಮೈಸೂರು: ಹಾಡಿ ನಿವಾಸಿಗಳೊಂದಿಗೆ ಸಿದ್ಧರಾಮಯ್ಯ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿರುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕೆರೆ ಹಾಡಿಯಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ವೀಡಿಯೋ ಪೋಸ್ಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ , ಈ ದೇಶದ ಆದಿವಾಸಿ ಸಮುದಾಯಗಳ ಬದುಕು, ಕಲೆ, ಆಚರಣೆಗಳು ತಮ್ಮ ಸುತ್ತಲಿನ ಪರಿಸರದೊಂದಿಗೆ ಮಿಳಿತಗೊಂಡಿವೆ. ಸುತ್ತಲಿನ ಪ್ರಕೃತಿ, ಪರಿಸರದ ದನಿ ಎಂಬಂತೆ ಅವರ ಹಾಡುಗಳಿವೆ, ಒಮ್ಮೆ ಕೇಳಿದರೆ ಗುನುಗುನಿಸುತ್ತಲೇ ಇರಬೇಕೆನ್ನುವ ಸಹಜ ಸಂಗೀತ-ಲಾಲಿತ್ಯವಿದೆ ಎಂದಿದ್ದಾರೆ.

https://www.newsics.com/wp-content/uploads/2024/11/1afc658cc5f6484ca15804157b6f5cbf1.mp4
TAGGED:CM Siddaramaiah Bharjari Step with Haadi Residents
Share This Article
Facebook Twitter Copy Link Print
Previous Article ಪದೇ ಪದೇ ಕಾಫಿ ಕುಡಿದರೆ ಕಣ್ಣಿನ ದೃಷ್ಟಿ ಹಾಳಾಗಬಹುದು..ಹುಷಾರ್
Next Article ಬೆಂಗಳೂರಿನಲ್ಲಿ ನ. 15ರಿಂದ 17ರವರೆಗೆ ಪುಸ್ತಕ ಸಂತೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?