‘ಟಾಕ್ಸಿಕ್’ ತಂಡಕ್ಕೆ ಸಂಕಷ್ಟ : ಮರ ಕಡಿದ ಆರೋಪದಲ್ಲಿ `FIR’ ದಾಖಲು!
newsics.com ಬೆಂಗಳೂರು : ಯಶ್ ನಟನೆಯ ಟಾಕ್ಸಿಕ್ ಸಿನಿಮಾಗೆ ಹೊಸ ಸಮಸ್ಯೆ ಎದುರಾಗಿದೆ. ಹೌದು, ಟಾಕ್ಸಿಕ್ ಚಿಂತ್ರತಂಡದಿಂದ ಮರಗಳನ್ನ ಕಡಿದ ಆರೋಪ ಕೇಳಿ ಬಂದಿದ್ದು, ಅರಣ್ಯ ಇಲಾಖೆಯಿಂದ ಎಫ್‌ಐಆರ್ ದಾಖಲಾಗಿದೆ. ಕೋರ್ಟ್ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದ್ದು ಕೆವಿಎನ್ ಪ್ರೊಡಕ್ಷನ್ಸ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ದ ಎಫ್‌ಐಆರ್ ದಾಖಲಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. … Continue reading ‘ಟಾಕ್ಸಿಕ್’ ತಂಡಕ್ಕೆ ಸಂಕಷ್ಟ : ಮರ ಕಡಿದ ಆರೋಪದಲ್ಲಿ `FIR’ ದಾಖಲು!
Copy and paste this URL into your WordPress site to embed
Copy and paste this code into your site to embed