Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲು; ಕಾರಣವೇನು?
ದೇಶಪ್ರಮುಖಮನರಂಜನೆ

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲು; ಕಾರಣವೇನು?

Share
1 Min Read
SHARE

newsics.com

ಅಮರಾವತಿ: ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಅವರು ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆಯಿಂದ ಅರೆಸ್ಟ್‌ ಆಗುವ ಮಟ್ಟಕ್ಕೆ ಸಂಕಷ್ಟವನ್ನು ತಂದುಕೊಂಡಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರ ಸಚಿವ ಹಾಗೂ ಚಂದ್ರಬಾಬು ನಾಯ್ಡು ಅವರ ಮಗ ನಾರಾ ಲೋಕೇಶ್‌ ಮತ್ತು ಅವರ ಪತ್ನಿ ಬ್ರಹ್ಮಿಣಿ ಅವರ ಬಗ್ಗೆ ವಿವಾದಾತ್ಮಕ ಪೋಸ್ಟ್‌ ಮಾಡಿ ತಗ್ಲಾಕೊಂಡಿದ್ದಾರೆ ಎನ್ನಲಾಗಿದೆ.

ವಿವಾದಾತ್ಮಕ ಪೋಸ್ಟ್‌ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿಯ ಪೊಲೀಸರು ರಾಮ್‌ಗೋಪಾಲ್‌ ವರ್ಮಾ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರಾಮ್‌ಗೋಪಾಲ್‌ ವರ್ಮಾ ಅವರ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿರುವ ಆರೋಪದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಸ್ಥಳೀಯ ಮುಖಂಡರೊಬ್ಬರು ಅಲ್ಲಿ ದೂರು ನೀಡಿದ್ದಾರೆ.

ವರ್ಮಾ ಅವರು ಅವರ ಸಿನಿಮಾದಲ್ಲಿ ಚಂದ್ರಬಾಬು ನಾಯ್ಡು ಅವರ ಬಗ್ಗೆ ಕೆಟ್ಟದಾಗಿ ಚಿತ್ರಿಸಿದ್ದಾರೆ. ಅಲ್ಲದೇ, ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಗೂ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎನ್ನಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಪದೇ ಪದೇ ಚಂದ್ರಬಾಬು ನಾಯ್ಡು ಹಾಗೂ ತೆಲುಗುದೇಶಂ ಪಕ್ಷದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಇನ್ನು ರಾಮ್‌ಗೋಪಾಲ್‌ ವಿರುದ್ಧ ಐಟಿ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ

TAGGED:File a case against director Ram Gopal Verma; What is the reason?
Share This Article
Facebook Twitter Copy Link Print
Previous Article HDK ಕುರಿತು ವಿವಾದಾತ್ಮಕ ಹೇಳಿಕೆ; ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್
Next Article ಶೂಟಿಂಗ್ ವೇಳೆ ಪ್ರಜ್ಞೆ ತಪ್ಪಿದ ಸಮಂತಾ..!

Popular Posts

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

You Might Also Like

ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?