ಮುಡಾ ಹಗರಣ ಕೇಸ್: 50-50 ಸೈಟ್ ಪಡೆದವರ ಮತ್ತೊಂದು ಪಟ್ಟಿ ಲಭ್ಯ
newsics.com ಮೈಸೂರು: ಮುಡಾ 50-50 ನಿವೇಶ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳು ಮಂಜೂರಾಗಿತ್ತು ಎನ್ನಲಾಗಿರುವ ಪಟ್ಟಿ ವೈರಲ್ ಆಗಿದೆ. ಈ ಹಿಂದೆ ಮುಡಾದಿಂದ ಹಂಚಿಕೆ ಮಾಡಲಾಗಿದ್ದ 211 ನಿವೇಶನಗಳ ಪಟ್ಟಿ ಲಭ್ಯವಾಗಿತ್ತು. ಇದೀಗ ನಿವೇಶನ ಪಡೆದವರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರೂ ಇರುವ ಪಟ್ಟಿ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ … Continue reading ಮುಡಾ ಹಗರಣ ಕೇಸ್: 50-50 ಸೈಟ್ ಪಡೆದವರ ಮತ್ತೊಂದು ಪಟ್ಟಿ ಲಭ್ಯ
Copy and paste this URL into your WordPress site to embed
Copy and paste this code into your site to embed