ರಾಜ್ಯದ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! 530 ಶಾಲೆಗಳಲ್ಲಿ ಮಕ್ಕಳೇ ಇಲ್ಲ!
newsics.com ಬೆಂಗಳೂರು: ರಾಜ್ಯದಲ್ಲಿ ಸುಮಾರು 6,158 ಸರ್ಕಾರಿ ಶಾಲೆಗಳಲ್ಲಿ ತಲಾ ಒಬ್ಬರು ಶಿಕ್ಷಕರಿದ್ದು, 1.38 ಲಕ್ಷ ವಿದ್ಯಾರ್ಥಿಗಳ ಜವಾಬ್ದಾರಿ ಹೊಂದಿದ್ದರೆ, ಶೂನ್ಯ ದಾಖಲಾತಿ ಹೊಂದಿರುವ 530 ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ. ಆದರೆ 358 ಶಿಕ್ಷಕರಿದ್ದಾರೆ. ಇದು ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ತೋರಿಸುತ್ತದೆ. ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು) ಇನ್ನೂ ಕೆಲವು ಶಾಲೆಗಳಲ್ಲಿ ಮಕ್ಕಳು ದಾಖಲಾಗದಿದ್ದರೂ ಹೆಚ್ಚುವರಿ ಸಿಬ್ಬಂದಿ ಇದ್ದಾರೆ. ಆದರೆ, ಅಂತಹ ಶಾಲೆಗಳ ಶಿಕ್ಷಕರನ್ನು ಅಗತ್ಯವಿರುವೆಡೆಗೆ ವರ್ಗಾಯಿಸಲಾಗಿದೆ ಎಂದು ಇಲಾಖೆ ಹೇಳಿದೆ. … Continue reading ರಾಜ್ಯದ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! 530 ಶಾಲೆಗಳಲ್ಲಿ ಮಕ್ಕಳೇ ಇಲ್ಲ!
Copy and paste this URL into your WordPress site to embed
Copy and paste this code into your site to embed