ಕುಮಾರಸ್ವಾಮಿ ವಿರುದ್ಧ ವಿವಾದಿತ ಹೇಳಿಕೆ: ಜಮೀರ್ ಅಹ್ಮದ್ ಖಾನ್ ವಿರುದ್ಧ ಪೊಲೀಸ್ ಕಂಪ್ಲೈಂಟ್

newsics.com ಬೆಂಗಳೂರು : ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ಮಾಡುತ್ತಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು ಜಮೀರ್ ಅಹ್ಮದ್ ಖಾನ್ ವಿರುದ್ದ ಕಂಪ್ಲೇಂಟ್ ದಾಖಲಾಗಿದೆ. ಏಯ್ ಕುಮಾರಸ್ವಾಮಿ ನಿನಗೆ ಮುಸಲ್ಮಾನರ ಮತ ಬೇಕಾ? ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡುತ್ತೀಯಾ? ನಿನ್ನ ರೇಟು ಹೇಳು. ಮುಸಲ್ಮಾನರೇ ಒಂದೊಂದು ಪೈಸೆ ಹಾಕಿ ನಿನ್ನಿಡೀ ಕುಟಂಬವನ್ನೇ ಖರೀದಿ ಮಾಡುತ್ತಾರೆ ಎಂದು ಏಕವಚನದಲ್ಲೇ ದಾಳಿ ನಡೆಸಿದ್ರು ಜಮೀರ್. ಎಚ್‌.ಡಿ ಕುಮಾರಸ್ವಾಮಿ ಅವರನ್ನು ನಿಂದಿಸಿದ್ದ ಜಮೀರ್ ವಿರುದ್ಧ ಇಡೀ ರಾಜ್ಯಾದ್ಯಂತ … Continue reading ಕುಮಾರಸ್ವಾಮಿ ವಿರುದ್ಧ ವಿವಾದಿತ ಹೇಳಿಕೆ: ಜಮೀರ್ ಅಹ್ಮದ್ ಖಾನ್ ವಿರುದ್ಧ ಪೊಲೀಸ್ ಕಂಪ್ಲೈಂಟ್