ಗ್ರಂಥಾಲಯ ಅಧಿಕಾರಿಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ
newsics.com ಬೆಂಗಳೂರು: ‘ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್‌ಕುಮಾರ್ ಹೊಸಮನಿ ಸೇರಿದಂತೆ ಮೂವರು ಅಧಿಕಾರಿಗಳು ತಮ್ಮದೇ ಇಲಾಖೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವುದು ನಿಜ’ ಎಂದು ಈ ಬಗ್ಗೆ ರಚಿಸಲಾಗಿದ್ದ ಆಂತರಿಕ ದೂರು ಸಮಿತಿ ತನ್ನ ವರದಿಯಲ್ಲಿ ಹೇಳಿದೆ. ಸಂತ್ರಸ್ತೆಯೊಬ್ಬರು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ್ದ ಶಾಲಾ ಶಿಕ್ಷಣ ಮತ್ತು ಗ್ರಂಥಾಲಯ ಇಲಾಖೆ ರಚಿಸಿದ್ದ ಆಂತರಿಕ ದೂರು ಸಮಿತಿ, ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿತ್ತು. ವಿಚಾರಣೆಯ ವಿವರಗಳನ್ನು ಒಳಗೊಂಡ 70 ಪುಟಗಳ ವರದಿ ಇಲಾಖೆಗೆ … Continue reading ಗ್ರಂಥಾಲಯ ಅಧಿಕಾರಿಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ
Copy and paste this URL into your WordPress site to embed
Copy and paste this code into your site to embed