Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದಕ್ಕೆ ಮಂಗಳೂರಿನ ಸುಳ್ಯದ ಶಿವಪ್ರಸಾದ್ ವಿರುದ್ಧ ಚುನಾವಣಾ ಅಧಿಕಾರಿ ಹೂಡಿದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಹೌದು, ದಕ್ಷಿಣ ಕನ್ನಡ ಜಿಲ್ಲೆಯವರಾದ ಶಿವಪ್ರಸಾದ್ ಅವರ ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಗೆ ಮತ ಯಾಚಿಸಿದ್ದಕ್ಕೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆದರೆ, ಆಹ್ವಾನ ಪತ್ರಿಕೆ ನೀತಿ ಸಂಹಿತೆ ಜಾರಿಗೆ ಮೊದಲು ಮುದ್ರಣವಾಗಿದ್ದ ಕಾರಣ ಹೈಕೋರ್ಟ್ ಕೇಸ್‌ಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಮೋದಿಗೆ ಮತ ಹಾಕಿದರೆ ನನಗೆ ಉಡುಗೊರೆ ನೀಡಿದಂತೆ ಎಂದು ಮದುವೆ ಆಹ್ವಾನ ಪತ್ರಿಕೆಯಲ್ಲಿ ಶಿವಪ್ರಸಾದ್ ಉಲ್ಲೇಖಿಸಿದ್ದರು.‌ ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ವರನ ವಿರುದ್ಧ ಏಪ್ರಿಲ್ 17ರಂದು ಚುನಾವಣಾ ನೋಡಲ್ ಅಧಿಕಾರಿಗಳಿಗೆ ದೂರು ಬಂದಿತ್ತು. ನಂತರ ಚುನಾವಣಾಧಿಕಾರಿಗಳು ನ್ಯಾಯಾಲಯಕ್ಕೆ ಈ ಬಗ್ಗೆ ವರದಿ ಸಲ್ಲಿಸಿ ಮದುಮಗನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇನ್ನು ಮದುಮಗ ಪರ ವಕೀಲ ಎಂ.ವಿನೋದ್ ಕುಮಾರ್ ಕೇಸ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಆದರೆ ಚುನಾವಣಾ ನೀತಿಸಂಹಿತೆ ಮಾರ್ಚ್ 16ರಂದು ಜಾರಿಯಾಗಿದೆ. ಹೀಗಾಗಿ ಕೇಸ್ ರದ್ದು ಮಾಡುವಂತೆ ವಕೀಲ ಎಂ.ವಿನೋದ್ ಕುಮಾರ್ ಮನವಿ ಮಾಡಿದರು. ವಾದವನ್ನು ಆಲಿಸಿದ ಹೈಕೋರ್ಟ್ ಕೇಸ್ಗೆ ತಡೆಯಾಜ್ಞೆ ನೀಡಿದೆ.

TAGGED:Vote for Modi in Invitation: High Court orders stay on case against groom
Share This Article
Facebook Twitter Copy Link Print
Previous Article ಗ್ರಂಥಾಲಯ ಅಧಿಕಾರಿಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ
Next Article ರೆಬೆಲ್ ಸ್ಟಾರ್ ಅಂಬರೀಷ್ ಮನೇಲಿ ಪುತ್ರ ಸಂತಾನ ಸಂಭ್ರಮ, ಅಜ್ಜಿಯಾದ ಸುಮಲತಾ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?