Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಆದೇಶ

newsics.com ಬೆಂಗಳೂರು: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದಕ್ಕೆ ಮಂಗಳೂರಿನ ಸುಳ್ಯದ ಶಿವಪ್ರಸಾದ್ ವಿರುದ್ಧ ಚುನಾವಣಾ ಅಧಿಕಾರಿ ಹೂಡಿದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯವರಾದ ಶಿವಪ್ರಸಾದ್ ಅವರ ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಗೆ ಮತ ಯಾಚಿಸಿದ್ದಕ್ಕೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆದರೆ, ಆಹ್ವಾನ ಪತ್ರಿಕೆ ನೀತಿ ಸಂಹಿತೆ ಜಾರಿಗೆ ಮೊದಲು ಮುದ್ರಣವಾಗಿದ್ದ ಕಾರಣ ಹೈಕೋರ್ಟ್ ಕೇಸ್‌ಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮೋದಿಗೆ ಮತ ಹಾಕಿದರೆ … Continue reading Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಆದೇಶ