ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮರಕುಂಬಿಯ 97ಅಪರಾಧಿಗಳಿಗೆ ಜಾಮೀನು!
newsics.com ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಕೊಪ್ಪಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಧಾರವಾಡದ ಹೈಕೋರ್ಟ್ ವಿಭಾಗೀಯ ಪೀಠ ಅಪರಾಧಿಗಳಿಗೆ ಜಾಮೀನು ನೀಡಿದೆ. ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಆದರೆ ಇದೀಗ 99 ಜನ ಅಪರಾಧಿಗಳ ಪೈಕಿ 98 ಜನರಿಗೆ ಧಾರವಾಡದ ಹೈಕೋರ್ಟ್ ಜಾಮೀನು ನೀಡಿದೆ. ಕೊಪ್ಪಳದ … Continue reading ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮರಕುಂಬಿಯ 97ಅಪರಾಧಿಗಳಿಗೆ ಜಾಮೀನು!
Copy and paste this URL into your WordPress site to embed
Copy and paste this code into your site to embed