ನದಿಗೆ ದಿಬ್ಬಣದ ಬಸ್ ಉರುಳಿ 16 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ
newsics.com ಪೇಶಾವರ: ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಮದುವೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸಿಂಧೂ ನದಿಗೆ ಬಿದ್ದ ಪರಿಣಾಮ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು 22 ಜನ ಮುಳುಗಿದ್ದು, ಓರ್ವನನ್ನು ರಕ್ಷಿಸಲಾಗಿದೆ. ಡಯಾಮರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಸ್ ಅಸ್ಟೋರ್ನಿಂದ ಪಂಜಾಬ್ನ ಚಕ್ವಾಲ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾಗ ತೇಲ್ಚಿ ಸೇತುವೆಯಿಂದ ನದಿಗೆ ಬಿದ್ದಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. 16 ಶವಗಳನ್ನು ಶೋಧಿಸಕೊಳ್ಳಲಾಗಿದ್ದು, ಉಳಿದ ಸಂತ್ರಸ್ತರಿಗಾಗಿ ಶೋಧ … Continue reading ನದಿಗೆ ದಿಬ್ಬಣದ ಬಸ್ ಉರುಳಿ 16 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed