ರಾಜ್ಯದ 3 ಕ್ಷೇತ್ರಗಳಿಗಿಂದು ಉಪ ಚುನಾವಣೆ: 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
newsics.com ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ. ಬೆಳಗ್ಗೆ 7ಕ್ಕೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್ನಿಂದ ಸಿ.ಪಿ.ಯೋಗೇಶ್ವರ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ … Continue reading ರಾಜ್ಯದ 3 ಕ್ಷೇತ್ರಗಳಿಗಿಂದು ಉಪ ಚುನಾವಣೆ: 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Copy and paste this URL into your WordPress site to embed
Copy and paste this code into your site to embed