ಉಪ ಚುನಾವಣೆ ಬಳಿಕ ಸಂಪುಟ ಪುನಾರಚನೆ: ಆರೇಳು ಸಚಿವರಿಗೆ ಕೊಕ್, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ಸಾಧ್ಯತೆ
newsics.com ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಮೂಲಕ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಅಲ್ಲದೆ, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ತರುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ, ಪ್ರಸ್ತುತ ಸಚಿವ ಸಂಪುಟದಲ್ಲಿ ನಿಷ್ಕ್ರಿಯರಾಗಿರುವ ಹಾಗೂ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿರುವ ಆರೇಳು ಸಚಿವರನ್ನು ಬದಲಾಯಿಸಿ, ಆ ಸ್ಥಾನಕ್ಕೆ ಅರ್ಹರನ್ನು ತರುವ ಚಿಂತನೆಯನ್ನು ಸಿದ್ದರಾಮಯ್ಯ ಹೊಂದಿದ್ದಾರೆ ಎನ್ನಲಾಗಿದೆ. ಯಾರೆಲ್ಲ ಹೊರಕ್ಕೆ?: ಹಾಲಿ ಸಂಪುಟದಲ್ಲಿ ತೀವ್ರ ಭ್ರಷ್ಟಾಚಾರ ಆರೋಪಕ್ಕೆ … Continue reading ಉಪ ಚುನಾವಣೆ ಬಳಿಕ ಸಂಪುಟ ಪುನಾರಚನೆ: ಆರೇಳು ಸಚಿವರಿಗೆ ಕೊಕ್, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed