Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ
ದೇಶವೈರಲ್

ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ

Share
1 Min Read
SHARE

newsics.com

ನವದೆಹಲಿ : ಮೆಟ್ರೋದಲ್ಲಿ ಭಿಕ್ಷೆ ಬೇಡುವಾಗ ಹಣ ಕೊಡಲು ನಿರಾಕರಿಸಿದನೆಂದು ಮಂಗಳಮುಖಿ ಪ್ರಯಾಣಿಕನೊಬ್ಬನಿಗೆ ಅಸಭ್ಯವಾಗಿ ಬೈದದ್ದು ಮಾತ್ರವಲ್ಲದೆ ಆಕೆ ಬಟ್ಟೆ ಎತ್ತಿ ಖಾಸಗಿ ಅಂಗವನ್ನು ತೋರಿಸಿ ನಿಂದಿಸಿದ್ದಾಳೆ.

ದೆಹಲಿ ಮೆಟ್ರೋದಲ್ಲಿ ಈ ಘಟನೆ ನಡೆದಿದ್ದು, ಹಣ ಕೊಡಲು ನಿರಾಕರಿಸಿದ ಪ್ರಯಾಣಿಕನಿಗೆ ಮಂಗಳಮುಖಿ ಖಾಸಗಿ ಅಂಗ ತೋರಿಸಿ ನಿಂದಿಸಿದ್ದಾಳೆ. ಈ ಕುರಿತ ವಿಡಿಯೋವೊಂದನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ದೆಹಲಿ ಮೆಟ್ರೋದಲ್ಲಿ ಮಂಗಳಮುಖಿಯರಿಬ್ಬರು ಭಿಕ್ಷೆ ಬೇಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಭಿಕ್ಷೆ ಬೇಡುವಾಗ ಪ್ರಯಾಣಿಕನೊಬ್ಬ ಅವರಿಗೆ ಹಣ ನೀಡಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಮಂಗಳಮುಖಿ ಆತನಿಗೆ ಅಸಭ್ಯ ರೀತಿಯಲ್ಲಿ ಬೈಗುಳ ನೀಡಿದ್ದು ಮಾತ್ರವಲ್ಲದೆ ಕೋಪದಲ್ಲಿ ಬಟ್ಟೆ ಎತ್ತಿ ಖಾಸಗಿ ಅಂಗವನ್ನು ತೋರಿಸಿ ನಿಂದಿಸಿದ್ದಾಳೆ.

ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಮಂಗಳಮುಖಿಯ ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

https://twitter.com/Arhantt_pvt/status/1856610048086290771

Share This Article
Facebook Twitter Copy Link Print
Previous Article ಶಿಗ್ಗಾಂವಿ ಉಪಚುನಾವಣೆಯ ಮತದಾನಕ್ಕೆ ಗೈರಾದ ಬಿಗ್ಬಾಸ್ ಹನುಮಂತ; ಕಾರಣವೇನು?
Next Article ಶಾಲೆಗಳ ಬಳಿ ‘ಚರಸ್’ ಚಾಕೊಲೇಟ್ ಮಾರಾಟ : 6 ಮಂದಿ ಅರೆಸ್ಟ್!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?