ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ
newsics.com ನವದೆಹಲಿ : ಮೆಟ್ರೋದಲ್ಲಿ ಭಿಕ್ಷೆ ಬೇಡುವಾಗ ಹಣ ಕೊಡಲು ನಿರಾಕರಿಸಿದನೆಂದು ಮಂಗಳಮುಖಿ ಪ್ರಯಾಣಿಕನೊಬ್ಬನಿಗೆ ಅಸಭ್ಯವಾಗಿ ಬೈದದ್ದು ಮಾತ್ರವಲ್ಲದೆ ಆಕೆ ಬಟ್ಟೆ ಎತ್ತಿ ಖಾಸಗಿ ಅಂಗವನ್ನು ತೋರಿಸಿ ನಿಂದಿಸಿದ್ದಾಳೆ. ದೆಹಲಿ ಮೆಟ್ರೋದಲ್ಲಿ ಈ ಘಟನೆ ನಡೆದಿದ್ದು, ಹಣ ಕೊಡಲು ನಿರಾಕರಿಸಿದ ಪ್ರಯಾಣಿಕನಿಗೆ ಮಂಗಳಮುಖಿ ಖಾಸಗಿ ಅಂಗ ತೋರಿಸಿ ನಿಂದಿಸಿದ್ದಾಳೆ. ಈ ಕುರಿತ ವಿಡಿಯೋವೊಂದನ್ನು gharkekalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ದೆಹಲಿ ಮೆಟ್ರೋದಲ್ಲಿ ಮಂಗಳಮುಖಿಯರಿಬ್ಬರು ಭಿಕ್ಷೆ ಬೇಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಭಿಕ್ಷೆ ಬೇಡುವಾಗ ಪ್ರಯಾಣಿಕನೊಬ್ಬ ಅವರಿಗೆ … Continue reading ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ
Copy and paste this URL into your WordPress site to embed
Copy and paste this code into your site to embed