Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಮತ್ತೆ ಚಿನ್ನದ ಬೆಲೆ ಇಳಿಕೆ!
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಮತ್ತೆ ಚಿನ್ನದ ಬೆಲೆ ಇಳಿಕೆ!

Share
1 Min Read
SHARE

newsics.com

ಬೆಂಗಳೂರು: ಆಭರಣ ಪ್ರಿಯರಿಗೆ ಇಂದು ಬೆಳ್ಳಂಬೆಳಗ್ಗೆ ಸಿಹಿಸುದ್ದಿ ಸಿಕ್ಕಿದ್ದು, ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು 2000 ರೂಪಾಯಿ ಇಳಿಕೆಯಾಗಿದೆ.

24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 77650 ರೂ.ಗೆ ಇಳಿಕೆಯಾಗಿದೆ. ಹಾಗೂ 22ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 71650 ರೂ.ಗೆ ಕುಸಿದಿದೆ. ಕಳೆದ ನಾಲ್ಕು ದಿನಗಳಲ್ಲಿ ಚಿನ್ನದ ಬೆಲೆ ನೋಡಿದರೆ ಸುಮಾರು 3 ಸಾವಿರ ರೂಪಾಯಿ ಇಳಿಕೆಯಾಗಿದೆ. ಚಿನ್ನದ ಬೆಲೆ ಒಂದು ಹಂತದಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ 82,000 ರೂ. ಅದಕ್ಕೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 5 ಸಾವಿರ ರೂಪಾಯಿ ಇಳಿಕೆಯಾಗಿದೆ. ನಿನ್ನೆ 78,000 ಇದ್ದ ಚಿನ್ನದ ಬೆಲೆ ಈಗ 77,000 ರೂ.ಗೆ ಕುಸಿದಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

• 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 70,450 ರೂ

• 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 76,850 ರೂ

• 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 57,640 ರೂ

• ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ

ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ

• 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 70,450 ರೂ

• 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 76,850 ರೂ

• ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ

TAGGED:Good news for jewelry lovers: Gold prices are down again!
Share This Article
Facebook Twitter Copy Link Print
Previous Article ಟ್ರಂಪ್ ಸರ್ಕಾರದಲ್ಲಿ ಎಲಾನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ
Next Article ಶವಾಗಾರದಲ್ಲಿ ಹೆಣಗಳಿಗೂ ಸೇಫ್ಟಿ ಇಲ್ವಾ..!?

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?