ಮುಂದಿನ ಐದು ದಿನಗಳ ಕಾಲ ಭಾರೀ ಮಳೆ!; ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಈಶಾನ್ಯ ಮಾನ್ಸೂನ್ ಪ್ರಭಾವದಿಂದ ಇಂದು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದಿಂದಾಗಿ ಈ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಮೋಡ ಮುಸುಕಿದ ವಾತಾವರಣದ ಮಧ್ಯೆಯೇ ತುಂತುರು ಮಳೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಕಲೇಶಪುರ, ಉತ್ತರ ಕನ್ನಡ, ಮೈಸೂರು ಭಾಗದಲ್ಲಿ ಹನಿ ಹನಿ ಮಳೆಯಾಗಿದೆ. ಚಳಿಯೂ ಕಂಡುಬಂದಿದೆ. ಹೌದು, ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಬೆಂಗಳೂರಿ … Continue reading ಮುಂದಿನ ಐದು ದಿನಗಳ ಕಾಲ ಭಾರೀ ಮಳೆ!; ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್