Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಸಕ ಸತೀಶ್ ಸೈಲ್ ಗೆ ಬಿಗ್ ರಿಲೀಫ್; ನಾಳೆ ಬಿಡುಗಡೆ ಸಾಧ್ಯತೆ
ಕರ್ನಾಟಕಪ್ರಮುಖ

ಶಾಸಕ ಸತೀಶ್ ಸೈಲ್ ಗೆ ಬಿಗ್ ರಿಲೀಫ್; ನಾಳೆ ಬಿಡುಗಡೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಬೇಲೆಕೇರಿ ಬಂದರನಿಂದ ಅಕ್ರಮವಾಗಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ 7 ವರ್ಷ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಅಲ್ಲದೆ, ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್‌ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿರುವ ಹೈಕೋರ್ಟ್‌, 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ. ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶಿಕ್ಷೆ ರದ್ದು ಪಡಿಸುವಂತೆ ಸೈಲ್‌ , ಉದ್ಯಮಿಗಳಾದ ಸ್ವಸ್ತಿಕ್‌ ನಾಗರಾಜ್‌, ಕೆವಿಎನ್‌ ಗೋವಿಂದರಾಜ್‌ ಮತ್ತು ಚೇತನ್‌ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಹೈಕೋರ್ಟ್‌ ಸಿಬಿಐಗೆ ನೋಟಿಸ್‌ ಕೂಡ ಜಾರಿ ಮಾಡಿತ್ತು. ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿ, ಶಿಕ್ಷೆಯ ಪ್ರಮಾಣವನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಅಲ್ಲದೇ 6 ವಾರಗಳಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡೋದಕ್ಕೆ ಸೂಚಿಸಿದೆ.

ಹೈಕೋರ್ಟ್ ನ ಈ ಆದೇಶಸಿಂದ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಅಲ್ಲದೇ ಜೈಲುಪಾಲಾಗಿರುವಂತ ಆರೋಪಿಗಳು ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.

TAGGED:High Court; Relief for Satish Sail and others: likely to be released tomorrow
Share This Article
Facebook Twitter Copy Link Print
Previous Article ಶಾಲೆಗಳ ಬಳಿ ‘ಚರಸ್’ ಚಾಕೊಲೇಟ್ ಮಾರಾಟ : 6 ಮಂದಿ ಅರೆಸ್ಟ್!
Next Article ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಮನೆ ಖರೀದಿಸಲು ಸರ್ಕಾರ ನಿರ್ಧಾರ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?