ಟ್ರಂಪ್ ಸರ್ಕಾರದಲ್ಲಿ ಎಲಾನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ

newsics.com ವಾಷಿಂಗ್ಟನ್: ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಮತ್ತು ಭಾರತೀಯ ಮೂಲದ ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಡೊನಾಲ್ಡ್‌ ಟ್ರಂಪ್ ನೇತೃತ್ವದ ಅಮೆರಿಕದ ಹೊಸ ಸರ್ಕಾರದ ಭಾಗವಾಗಲಿದ್ದಾರೆ. ಈ ಇಬ್ಬರು ಸರ್ಕಾರಿ ದಕ್ಷತೆ (DOGE) ಇಲಾಖೆಯನ್ನು ಮುನ್ನಡೆಸುವರು. ನಿಯೋಜಿತ ಅಧ್ಯಕ್ಷ ಟ್ರಂಪ್ ಮಂಗಳವಾರ ಈ ಕುರಿತು ಘೋಷಣೆ ಮಾಡಿದ್ದಾರೆ. ಶ್ರೇಷ್ಟ ವ್ಯಕ್ತಿ ಎಲಾನ್ ಮಸ್ಕ್ ಅವರು ಅಮೆರಿಕದ ದೇಶಪ್ರೇಮಿ ವಿವೇಕ್ ರಾಮಸ್ವಾಮಿ ಅವರೊಂದಿಗೆ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಮುನ್ನಡೆಸಲಿದ್ದಾರೆ ಎಂದು ಘೋಷಿಸಲು ನಾನು ಸಂತಸಪಡುತ್ತಿದ್ದೇನೆ ಎಂದು … Continue reading ಟ್ರಂಪ್ ಸರ್ಕಾರದಲ್ಲಿ ಎಲಾನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ