Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಒಗ್ಗರಣೆ ಅನ್ನ’ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ!
ಕರ್ನಾಟಕಪ್ರಮುಖ

‘ಒಗ್ಗರಣೆ ಅನ್ನ’ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ!

Share
1 Min Read
SHARE

newsics.com

ಬೀದರ್: ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೀದರ್ ನ ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ನಡೆದಿದೆ.

ಒಗ್ಗರಣೆ ಅನ್ನ ತಿಂದು 50 ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾತ್ರಿ ಉಳಿದಿದ್ದ ಅನ್ನಕ್ಕೆ ಬೆಳಿಗ್ಗೆ ಒಗ್ಗರಣೆ ಹಾಕಿ ಮಕ್ಕಳಿಗೆ ಬಡಿಸಲಾಗಿತ್ತು. ಒಗ್ಗರಣೆ ಅನ್ನ ತಿಂದ ಬಳಿಕ ವಾಂತಿ-ಬೇಧಿ ಕಾಣಿಸಿಕೊಂಡಿದ್ದು, ಮಕ್ಕಳ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮಕ್ಕಳ ಆರೋಗ್ಯ ಸುಧಾರಿಸುತ್ತಿದ್ದು, ಆಸ್ಪತ್ರೆಗೆ ಶಾಸಕ ಭೀಮರಾವ್‌ ಪಾಟೀಕ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ವಿದ್ಯಾಪೀಠಕ್ಕೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಉಳಿದವರ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಉಳಿದ ಅನ್ನಕ್ಕೆ ಇಂದು ಒಗ್ಗರಣೆ ನೀಡಿ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಎಂಎಲ್ ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:More than 50 school children are sick after eating 'Oggarane Anna'!
Share This Article
Facebook Twitter Copy Link Print
Previous Article ದಯಾಮರಣ ಕೋರಿ ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ
Next Article ಚೈತ್ರಾ ಆಚಾರ್ ಸ್ಮೈಲ್ ಗೆ ಕ್ಲೀನ್ ಬೋಲ್ಡ್ ಆದ ಫ್ಯಾನ್ಸ್!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?