ನ. 15ರಿಂದ ಕಡಲೆಕಾಯಿ ಪರಿಷೆ, 8 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ
newsics.com ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆಗೂ ಮುನ್ನ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಹೌದು, ಕಾಡುಮಲ್ಲೇಶ್ವರ ಗೆಳೆಯರ ಬಳಗವು ನವೆಂಬರ್ 15 ರಿಂದ 18 ರವರೆಗೆ ಮಲ್ಲೇಶ್ವರಂನಲ್ಲಿ ನಾಲ್ಕು ದಿನಗಳ ಕಡಲೆಕಾಯಿ ಪರಿಷೆಯನ್ನು ಆಯೋಜಿಸಿದೆ. ಇನ್ನು ಈ ವರ್ಷ ಪ್ಲಾಸ್ಟಿಕ್ ಬದಲಿಗೆ ಕಾಗದ ಮತ್ತು ಬಟ್ಟೆಯ ಚೀಲಗಳನ್ನೇ ಬಳಸಲು ನಿರ್ಧರಿಸಲಾಗಿದೆಯಂತೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಂದ ಹಾಗೂ ತಮಿಳುನಾಡು, ಆಂಧ್ರಪ್ರದೇಶದ ರೈತರು ಕೂಡ ಪರಿಷೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಅಂದಹಾಗೆ, … Continue reading ನ. 15ರಿಂದ ಕಡಲೆಕಾಯಿ ಪರಿಷೆ, 8 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ
Copy and paste this URL into your WordPress site to embed
Copy and paste this code into your site to embed