Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ವೈಷ್ಣೋದೇವಿ ಯಾತ್ರಿಕರಿಗೆ ತಲಾ ರೂ. 5000 ಸಹಾಯಧನ
ಕರ್ನಾಟಕ

ಕರ್ನಾಟಕದ ವೈಷ್ಣೋದೇವಿ ಯಾತ್ರಿಕರಿಗೆ ತಲಾ ರೂ. 5000 ಸಹಾಯಧನ

Share
1 Min Read
SHARE

newsics.com

ಬೆಂಗಳೂರು: ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಹಾಯಧನ ಘೋಷಣೆ ಮಾಡಲಾಗಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000 ಸಹಾಯ ಧನ ನೀಡಲು ತೀರ್ಮಾನಿಸಲಾಯಿತು.

ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲೂ ತೀರ್ಮಾನಿಸಲಾಯಿತು.

120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಯಿತು.

ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈಗಾಗಲೇ ಮುಕ್ತಾಯವಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಡಿಸೆಂಬರ್ 31 ರವರೆಗೂ ಕಾಲಾವಕಾಶ ನೀಡಿ ಇದರ ಸದುಪಯೋಗ ಪಡೆದುಕೊಳ್ಳಲು ಪ್ರಚಾರ ನೀಡುವಂತೆ ತೀರ್ಮಾನಿಸಲಾಯಿತು.

ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನಿಸಲಾಯಿತು.

ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು, ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ಹಾಗೂ ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು.

ಬಿಯರ್ ಕುಡಿಯುವುದರಿಂದ ಸೌಂದರ್ಯ ಹೆಚ್ಚುತ್ತದೆಯೇ? ಎಷ್ಟರ ಮಟ್ಟಿಗೆ ಸತ್ಯ..?

ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ

ತನ್ನ ಗೆಳತಿಯನ್ನು ಕೊಂದು.. ತುಂಡಾಗಿ ಕತ್ತರಿಸಿ.. ಹತ್ತಿ ಹೊಲದಲ್ಲಿ ಹೂತು ಹಾಕಿದ

TAGGED:Karnataka stateRs. 5000visitingವೈಷ್ಟೊದೇವಿ
Share This Article
Facebook Twitter Copy Link Print
Previous Article ನದಿಗೆ ಬಿದ್ದ ಮದುವೆ ಬಸ್.. ವಧುವರರು ಸೇರಿ 26 ಮಂದಿ ಸಾವು
Next Article ತೆಪ್ಪ ಮುಳುಗಿ ಮೂವರು ನೀರಲ್ಲಿ ನಾಪತ್ತೆ, ಇಬ್ಬರು ಪಾರು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?