ಕರ್ನಾಟಕದ ವೈಷ್ಣೋದೇವಿ ಯಾತ್ರಿಕರಿಗೆ ತಲಾ ರೂ. 5000 ಸಹಾಯಧನ
newsics.com ಬೆಂಗಳೂರು: ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಹಾಯಧನ ಘೋಷಣೆ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000 ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ … Continue reading ಕರ್ನಾಟಕದ ವೈಷ್ಣೋದೇವಿ ಯಾತ್ರಿಕರಿಗೆ ತಲಾ ರೂ. 5000 ಸಹಾಯಧನ
Copy and paste this URL into your WordPress site to embed
Copy and paste this code into your site to embed