Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ; ರಾಯಚೂರಿನಲ್ಲಿ ಆರೋಪಿ ಬಂಧನ!
ಕರ್ನಾಟಕ

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ; ರಾಯಚೂರಿನಲ್ಲಿ ಆರೋಪಿ ಬಂಧನ!

Share
1 Min Read
SHARE

Newsics.com

ರಾಯಚೂರು : ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಹೆಸರಲ್ಲಿ ನಟ ಸಲ್ಮಾನ್‌ ಖಾನ್‌ರಿಂದ 5 ಕೋಟಿ ರೂ.ಗೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಹಾವೇರಿಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ಇದೀಗ ಇಂತಹದ್ದೇ ಸಂದೇಶ ಕಳುಹಿಸಿದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಮಾನ್ವಿಯ ಸುಹೇಲ್‌ ಪಾಷಾ (24) ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಸಲ್ಮಾನ್ ಖಾನ್ ಅವರ ಮುಂಬರುವ ಚಿತ್ರದ ಗೀತ ರಚನೆಕಾರನಾಗಿರುವ ಸುಹೇಲ್‌, ತನ್ನ ಹೊಸ ಹಾಡನ್ನು ಜನಪ್ರಿಯ ಮಾಡುವ ನಿಟ್ಟಿನಲ್ಲಿ ಇಂಥದ್ದೊಂದು ಬೆದರಿಕೆ ಹಾಕಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ನ.7ರಂದು ಮುಂಬೈ ಸಂಚಾರಿ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಾಪ್‌ ಸಹಾಯವಾಣಿಗೆ ಸಂದೇಶ ಕಳುಹಿಸಿದ್ದ ಸುಹೇಲ್‌,ರೂ.5 ಕೋಟಿ ಕೊಡದಿದ್ದರೆ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದ.

Share This Article
Facebook Twitter Copy Link Print
Previous Article ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಾಳೆ ರಿಲೀಸ್‌
Next Article ಮೆಟ್ರೋ ನಿಲ್ದಾಣದಲ್ಲಿ ಬಂದಿದೆ ಡಿಜಿಟಲ್ ಲಗೇಜ್ ಲಾಕರ್; ಯಾರಿಗೆಲ್ಲಾ ಅನುಕೂಲ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?