Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶವಾಗಾರದಲ್ಲಿ ಹೆಣಗಳಿಗೂ ಸೇಫ್ಟಿ ಇಲ್ವಾ..!?
ಕರ್ನಾಟಕಪ್ರಮುಖ

ಶವಾಗಾರದಲ್ಲಿ ಹೆಣಗಳಿಗೂ ಸೇಫ್ಟಿ ಇಲ್ವಾ..!?

Share
1 Min Read
SHARE

newsics.com

ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಭಾಗಗಳನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

37 ವರ್ಷದ ರಂಗಸ್ವಾಮಿ ಹರ್ನಿಯಾ ಸಮಸ್ಯೆಯಿಂದ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಗಾಗಿತ್ತು. ಆಪರೇಷನ್ ಸಂದರ್ಭದಲ್ಲಿ ಸಮಸ್ಯೆ ಆದ ಕಾರಣ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿತ್ತು. ಅಲ್ಲಿಗೆ ಬರುವ ಹೊತ್ತಿಗೆ ಅವರ ಪ್ರಾಣ ಹೋದಂತೆ ಆಗಿತ್ತು. ಖಾಸಗಿ ಆಸ್ಪತ್ರೆಯಲ್ಲೇ ಏನೋ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೃತ ರಂಗಸ್ವಾಮಿಯ ಅಣ್ಣ ಆರೋಪಿಸಿದ್ದಾರೆ.

ಬಳಿಕ ಅಂಬೆಡ್ಕರ್ ಮೆಡಿಕಲ್ ಕಾಲೇಜಿಗೆ ಅವರನ್ನು ದಾಖಲಿಸಲಾಗಿತ್ತು. ಕೆಲ ಹೊತ್ತಲೇ ಅವರು ಸಾವನ್ನಪ್ಪಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆಯಲ್ಲೂ ನಿರ್ಲಕ್ಷ್ಯ ಮಾಡಿದ ವೈದ್ಯರ ವಿರುದ್ಧ ದೂರು ಕೊಡಲು ಶವಾಗಾರದಲ್ಲೇ ದೇಹ ಇರಿಸಲು ಕುಟುಂಬ ತೀರ್ಮಾನಿಸಿತ್ತು. ದೂರು ಕೊಟ್ಟು ಬರುವ ಹೊತ್ತಿಗೆ ಮುಖ ವಿಕಾರವಾಗಿತ್ತು. ಇಲಿಗಳು ಕಣ್ಣಿನ ರೆಪ್ಪೆ ಹಾಗೂ ಮೂಗನ್ನು ತಿಂದು ಹಾಕಿದ್ದವು. ಇದನ್ನು ಆಸ್ಪತ್ರೆಯವರು ಒಪ್ಪಿಕೊಂಡಿದ್ದಾರೆ.

TAGGED:There is no safety for coffins in the mortuary..!?
Share This Article
Facebook Twitter Copy Link Print
Previous Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಮತ್ತೆ ಚಿನ್ನದ ಬೆಲೆ ಇಳಿಕೆ!
Next Article ‘ಬುಲ್ಡೋಜರ್’ ಕಾರ್ಯಾಚರಣೆಗೆ ‘ಸುಪ್ರೀಂ’ ತಡೆ.!

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?