BBK 11 |ಹುಡುಗಿಯರಿಗೂ ಪ್ರೈವೇಟ್ ಪಾರ್ಟ್ ಇರತ್ತೆ ಅನ್ನೋದು ನೆನಪಿರಲಿ: ಗೋಲ್ಡ್ ಸುರೇಶ್ ವಿರುದ್ಧ ಗೌತಮಿ ಗರಂ

newsics.com ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಏಳನೇ ವಾರವೂ ಸ್ಪರ್ಧಿಗಳ ಮಧ್ಯೆ ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ. ಸುರೇಶ್ ಹಾಗೂ ಗೌತಮಿ ಮಧ್ಯೆ ಮಾತಿನ ಸಮರವೂ ನಡೆದಿದೆ. ‘ಹುಡುಗಿಯರಿಗೂ ಪ್ರೈವೇಟ್ ಪಾರ್ಟ್ ಇರುತ್ತೆ’ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್ ಪ್ರಕಾರ ಪ್ರತಿ ಜೋಡಿಗಳು ಸ್ಟ್ಯಾಚ್ಯೂ ಮಾದರಿಯಲ್ಲಿ ನಿಲ್ಲಬೇಕು. ಅವರಿಗೆ ಎದುರಾಳಿಗಳು ನೀರನ್ನು ಎರಚಬೇಕು. ಪ್ರತಿ ಸುತ್ತಿನಲ್ಲಿ ಮೂರು ಜೋಡಿಗಳು ನಿಲ್ಲುತ್ತವೆ. ಈ ಮೂರು ಜೋಡಿಗಳ ಪೈಕಿ ಅತಿ … Continue reading BBK 11 |ಹುಡುಗಿಯರಿಗೂ ಪ್ರೈವೇಟ್ ಪಾರ್ಟ್ ಇರತ್ತೆ ಅನ್ನೋದು ನೆನಪಿರಲಿ: ಗೋಲ್ಡ್ ಸುರೇಶ್ ವಿರುದ್ಧ ಗೌತಮಿ ಗರಂ