Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗುವಂತೆ ಸೋದರಮಾವನ ಕಾಟ; ಮನನೊಂದ ಬಾಲಕಿ ಆತ್ಮಹತ್ಯೆ!
ಕರ್ನಾಟಕಪ್ರಮುಖ

ಮದುವೆಯಾಗುವಂತೆ ಸೋದರಮಾವನ ಕಾಟ; ಮನನೊಂದ ಬಾಲಕಿ ಆತ್ಮಹತ್ಯೆ!

Share
1 Min Read
SHARE

newsics.com

ಬೆಂಗಳೂರು : ಮದುವೆಯಾಗುವಂತೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಸೋದರಮಾವನೊಬ್ಬ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಕುಂಟೆಯಲ್ಲಿ ನಡೆದಿದೆ.

28 ವರ್ಷದ ಸೋದರಮಾವ 16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಸದಾ ನನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ, ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೂ ಮುನ್ನ ವಾಟ್ಸ್ ಆಯಪ್ ನಲ್ಲಿ ಸ್ಟೇಟಸ್ ಹಾಕಿ ನನ್ನ ಸಾವಿಗೆ ಸೋದರ ಮಾವನೇ ಕಾರಣ ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾನೆ ಎಂದು ಮೃತ ಬಾಲಕಿಯ ತಾಯಿ ದೂರು ನೀಡಿದ್ದು, ಈ ಹಿನ್ನಲೆ ಆರೋಪಿ ಸೋದರಮಾವನನ್ನು ಸ್ಥಳೀಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Brother-in-law's fight to marry - Offended girlsucide
Share This Article
Facebook Twitter Copy Link Print
Previous Article 17 ವರ್ಷಗಳ ಬಳಿಕ ಮೊದಲ ಬಾರಿಗೆ ನೈಜೀರಿಯಾಕ್ಕೆ ಮೋದಿ ಭೇಟಿ!
Next Article ವೇತನ ಬಾಕಿ ಹಿನ್ನೆಲೆ; ಮತ್ತೆ ಹೋರಾಟಕ್ಕಿಳಿದ ಅಂಬುಲೆನ್ಸ್‌ ಸಿಬ್ಬಂದಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?