ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯ ನಟ ಮಂಜು ಪಾವಗಡ

newsics.com ಕನ್ನಡ ಕಿರುತೆರೆ ನಟ, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು ಮೂಲದ ನಂದಿನಿ ಜೊತೆ ಮಂಜು ಪಾವಗಡ ಸಪ್ತಪದಿ ತುಳಿದಿದ್ದಾರೆ. ಬಿಗ್ ಬಾಸ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಮತ್ತು ನಂದಿನಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಪಾವಗಡದಲ್ಲಿ ಮದುವೆ ಸಮಾರಂಭ ನಡೆದಿದೆ. ನಿನ್ನೆ ಮತ್ತು ಇವತ್ತು ಮದುವೆ ಕಾರ್ಯಕ್ರಮಗಳು ನಡೆದವು. ಇದೀಗ ಮಂಜು ಪಾವಗಡ … Continue reading ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯ ನಟ ಮಂಜು ಪಾವಗಡ