Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನದ ಬೆಲೆಯಲ್ಲಿ ಮುಂದುವರಿದ ಕುಸಿತ; ತಡಮಾಡದೇ ಇಂದೇ ಖರೀದಿಸಿ! 
ಕರ್ನಾಟಕಪ್ರಮುಖ

ಚಿನ್ನದ ಬೆಲೆಯಲ್ಲಿ ಮುಂದುವರಿದ ಕುಸಿತ; ತಡಮಾಡದೇ ಇಂದೇ ಖರೀದಿಸಿ! 

Share
1 Min Read
SHARE

newsics.com

ಬೆಂಗಳೂರು; ಇತ್ತೀಚಿನ ಕೆಲ ದಿನಗಳ ಏರಿಕೆ ನೋಡಿ, ಎಲ್ಲರ ಬಾಯಲ್ಲೂ ಗೋಲ್ಡ್‌ ರೇಟ್‌ನದ್ದೇ ಮಾತಾಗಿದೆ. ಏನಪ್ಪಾ, ಹೀಗೆ ದಿನ ದಿನ ಏರಿಕೆಯಾಗ್ತಿದೆ, ಮದುವೆ, ಹಬ್ಬಗಳಿಗೆ ಖರೀದಿ ಮಾಡೋದು ಹೇಗೆ ಅನ್ನೋ ಚಿಂತೆ ಕಾಡ್ತಿದೆ. ಆದರೆ ನಿನ್ನೆ, ಮೊನ್ನೆಯ ಚಿನ್ನದ ಬೆಲೆ ಇಳಿಕೆ ಕಂಡಿತ್ತು ಮತ್ತು ಗ್ರಾಹಕರಿಗೂ ಖುಷಿಯಾಗಿತ್ತು. ಈ ಖುಷಿ ಇಂದು ಮತ್ತೆ ಡಬಲ್‌ ಆಗಿದೆ, ಏಕೆಂದರೆ ನಿನ್ನೆಗಿಂತ ಮತ್ತೆ ಗೋಲ್ಡ್‌ ರೇಟ್ ಇಳಿಕೆಯಾಗಿದೆ.

ಹೌದು, ಚಿನ್ನದ ಬೆಲೆ ಇಂದು ಗ್ರಾಮ್ಗೆ 110 ರೂನಷ್ಟು ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ 120 ರೂನಷ್ಟು ಇಳಿದಿದೆ. ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 435 ರೂನಷ್ಟು ಕುಸಿತ ಕಂಡಿದೆ. ಬೆಲೆಯೂ ಕುಸಿತದದಲ್ಲಿ ಚಿನ್ನಕ್ಕೆ ಪೈಪೋಟಿ ನೀಡುತ್ತಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 14ಕ್ಕೆ)

  • 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 69,350 ರೂ
  • 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 75,650 ರೂ
  • 18 ಕ್ಯಾರಟ್ ನ10 ಗ್ರಾಂ ಚಿನ್ನದ ಬೆಲೆ: 56,740 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 69,350 ರೂ
  • 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 75,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ
TAGGED:Continued decline in gold prices; Buy today without delay!
Share This Article
Facebook Twitter Copy Link Print
Previous Article ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Next Article ಹೆಣಗಳ ಜೊತೆ ಅಘೋರಿಗಳ ಸೆಕ್ಸ್!; ಮೃತ ದೇಹಗಳೊಂದಿಗೆ ಜೀವನ..!

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?