ತಲೆ ನೋವಿಗೆ ಮಾತ್ರೆ ನುಂಗುತ್ತೀರಾ..? ಎಚ್ಚರವಹಿಸಿ
newsics.com ತಲೆನೋವು ಸಾಮಾನ್ಯ ಸಮಸ್ಯೆ. ಇದು ಯಾವುದೇ ವಯಸ್ಸಿನಲ್ಲಿ ಸಂಭವಿಸಬಹುದು. ಕೆಲವರಿಗೆ ಸಾಮಾನ್ಯವಾಗಿದ್ದರೆ, ಇನ್ನೂ ಕೆಲವರಿಗೆ ಆಗಾಗ ಬರುತ್ತಿರುತ್ತದೆ. ಈ ನೋವು ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಒತ್ತಡ, ಹೆಚ್ಚಿದ ಆತಂಕ, ಆಯಾಸ, ಅತಿಯಾದ ಕೆಲಸ, ಕೆಟ್ಟ ಅಭ್ಯಾಸಗಳು ಕಾರಣಗಳಿರಬಹುದು. ಕೆಲವೊಮ್ಮೆ ಕಾರಣವಿಲ್ಲದೆಯೂ ತಲೆನೋವು ಬರಬಹುದು! ತಲೆನೋವು ಬಂದಾಗ ಕೆಲವರು ಮಾತ್ರೆಗಳನ್ನು ಸೇವಿಸುತ್ತಾರೆ. ಇದು ಆರೋಗ್ಯದ ಮೇಲೆ ಮತ್ತಷ್ಟು ಗಂಭೀರ ಪರಿಣಾಮ ಬೀರುತ್ತದೆ. ಈ ನೋವು ನಿವಾರಕ ಮಾತ್ರೆಗಳು ವಿವಿಧ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. … Continue reading ತಲೆ ನೋವಿಗೆ ಮಾತ್ರೆ ನುಂಗುತ್ತೀರಾ..? ಎಚ್ಚರವಹಿಸಿ
Copy and paste this URL into your WordPress site to embed
Copy and paste this code into your site to embed