Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಸಚಿವ ಸಂಪುಟ ತೀರ್ಮಾನ!
ಕರ್ನಾಟಕಪ್ರಮುಖ

ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಸಚಿವ ಸಂಪುಟ ತೀರ್ಮಾನ!

Share
1 Min Read
SHARE

newsics.com

ಬೆಂಗಳೂರು: ಕೋವಿಡ್‌ ಅಕ್ರಮ ಆರೋಪ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನಿಸಿದೆ.

ಇನ್ನೂ 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ ಆಗಲಿದ್ದು, ಬಳಿಕ ಬಿಎಸ್‌ವೈ ವಿ‌ರುದ್ಧ ಎಫ್‌ಐಆರ್‌ ದಾಖಲಾಗಲಿದೆ ಎಂದು ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕ್ಯಾಬಿನೆಟ್ ಸಚಿವರಿಂದ ಆಗ್ರಹ ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ.

ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗ ನೀಡಿದ ವರದಿ ಆಧಾರದ ಮೇಲೆ ಸಚಿವ ಸಂಪುಟ ಈ ನಿರ್ಣಯಕ್ಕೆ ಬಂದಿದೆ. ಇದೇ ವೇಳೆ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಷರತ್ತುಗಳನ್ನು ಸಡಿಲ ಮಾಡಲು ಒಪ್ಪಿಗೆ ಸೂಚಿಸಿದೆ. ಶೇ.50ರಷ್ಟು ಸೀಟುಗಳಿಗೆ ಕಡ್ಡಾಯವಾಗಿ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂಬ ನಿಯಮಕ್ಕೆ ಕೊಕ್ ನೀಡಿದೆ.

TAGGED:Formation of SIT for illegal investigation of Covid - Cabinet decision!
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಅರೆಸ್ಟ್
Next Article ತೆಂಗಿನ ಮರದ ಬೇರುಗಳ ನಡುವೆ ಶಿವಲಿಂಗ ಉದ್ಭವ

Popular Posts

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

You Might Also Like

ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?