Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಅರೆಸ್ಟ್
ಕರ್ನಾಟಕಪ್ರಮುಖ

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ನಾಲ್ವರು ವಿದ್ಯಾರ್ಥಿನಿಯರ ಜೊತೆ ಖಾಸಗಿ ಶಾಲೆ ಮಾಲೀಕ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಖಾದ್ಸಗಿ ಶಾಲೆ ಮಾಲೀಕ ಈರತ್ತಯ್ಯ (50) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈರತ್ತಯ್ಯ ನಾಲ್ವರು ವಿದ್ಯಾರ್ಥಿನಿಯರನ್ನು ಶಾಲೆಯ ಕೊಠಡಿಗೆ ಕರೆದಿದ್ದ. ಈ ವೇಳೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿಯರು ಪೊಲೀಸರಿಗೆ ಹಾಗೂ ಬಿಇಒ ಅವರಿಗೆ ದೂರು ನೀಡಿದ್ದಾರೆ.

ಇನ್ನು ಸ್ಥಳಕ್ಕಾಗಮಿಸಿದ ಬೆಂಗಳೂರು ಉತ್ತರ ತಾಲೂಕು ಬಿಇಒ ತಾರಾನಾಥ್, ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದಿದ್ದಾರೆ. ಖಾಸಗಿ ಶಾಲೆಯ ಬಳಿ ಪೋಷಕರು, ವಿದ್ಯಾರ್ಥಿನಿಯರು ಮಾಲೀಕನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಖಾಸಗಿ ಶಾಲೆ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

TAGGED:Indecency with girl students: Private school owner arrested
Share This Article
Facebook Twitter Copy Link Print
Previous Article ನ.20ಕ್ಕೆ ರಾಜ್ಯಾದ್ಯಂತ ಬಾರ್ ಬಂದ್
Next Article ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಸಚಿವ ಸಂಪುಟ ತೀರ್ಮಾನ!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?