ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಅರೆಸ್ಟ್

newsics.com ಬೆಂಗಳೂರು: ನಾಲ್ವರು ವಿದ್ಯಾರ್ಥಿನಿಯರ ಜೊತೆ ಖಾಸಗಿ ಶಾಲೆ ಮಾಲೀಕ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಖಾದ್ಸಗಿ ಶಾಲೆ ಮಾಲೀಕ ಈರತ್ತಯ್ಯ (50) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈರತ್ತಯ್ಯ ನಾಲ್ವರು ವಿದ್ಯಾರ್ಥಿನಿಯರನ್ನು ಶಾಲೆಯ ಕೊಠಡಿಗೆ ಕರೆದಿದ್ದ. ಈ ವೇಳೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿಯರು ಪೊಲೀಸರಿಗೆ ಹಾಗೂ ಬಿಇಒ ಅವರಿಗೆ ದೂರು ನೀಡಿದ್ದಾರೆ. ಇನ್ನು ಸ್ಥಳಕ್ಕಾಗಮಿಸಿದ ಬೆಂಗಳೂರು ಉತ್ತರ ತಾಲೂಕು ಬಿಇಒ ತಾರಾನಾಥ್, ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿಯರಿಂದ ಮಾಹಿತಿ … Continue reading ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಅರೆಸ್ಟ್