Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೀಟಗಳ ದಾಳಿಯಿಂದ ಭಾರತ-ಆಫ್ರಿಕಾ ಟಿ20 ಪಂದ್ಯ ತಾತ್ಕಾಲಿಕ ಸ್ಥಗಿತ
ಪ್ರಮುಖ

ಕೀಟಗಳ ದಾಳಿಯಿಂದ ಭಾರತ-ಆಫ್ರಿಕಾ ಟಿ20 ಪಂದ್ಯ ತಾತ್ಕಾಲಿಕ ಸ್ಥಗಿತ

Share
1 Min Read
SHARE

newsics.com
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯವನ್ನು ಕೀಟಗಳ ದಾಳಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಸೆಂಚೂರಿಯನ್‌ನಲ್ಲಿ ನಡೆಯುತ್ತಿದೆ.

ಹೌದು, ಭಾರತ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಕೀಟಗಳು ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ನಿಲ್ಲಿಸಬೇಕಾಗಿದೆ. ಮೈದಾನದಲ್ಲಿ ಕೀಟಗಳಿದ್ದು, ಇದರಿಂದ ಆಟಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಾರುವ ಕೀಟಗಳಿಂದ ಮೊದಲ ಓವರ್ನಲ್ಲೇ ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡಲು ಕಷ್ಟಪಡಬೇಕಾಯಿತು. ಆದಾಗ್ಯೂ ಎರಡನೇ ಓವರ್ ಆರಂಭವಾಗುವ ಮುನ್ನ ಈ ಕೀಟಗಳು ವಿಪರೀತ ಹೆಚ್ಚಾದ ಕಾರಣ ಅಂಪೈರ್ಗಳು ಆಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಹೀಗಾಗಿ ಆಟಗಾರರೆಲ್ಲರು ಮೈದಾನದಿಂದ ತೆರಳಿದ್ದಾರೆ.

ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭದಲ್ಲೇ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡಿತು. ಸ್ಯಾಮ್ಸನ್ ಸತತ ಎರಡನೇ ಪಂದ್ಯದಲ್ಲೂ ಖಾತೆ ತೆರೆಯದೆ ಔಟಾದರು. ಆದಾಗ್ಯೂ, ಅಭಿಷೇಕ್ ಮತ್ತು ತಿಲಕ್ ಇದಾದ ನಂತರ ಇನ್ನಿಂಗ್ಸ್ ಕೈಗೆತ್ತಿಕೊಂಡು ಎರಡನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನಡೆಸಿದರು. ಅರ್ಧಶತಕ ಗಳಿಸಿದ ನಂತರ ಅಭಿಷೇಕ್ 25 ಎಸೆತಗಳಲ್ಲಿ 50 ರನ್ ಗಳಿಸಿ ಔಟಾದರು.

TAGGED:India-Africa T20 match temporarily halted due to insect attack
Share This Article
Facebook Twitter Copy Link Print
Previous Article ವೇತನ ಬಾಕಿ ಹಿನ್ನೆಲೆ; ಮತ್ತೆ ಹೋರಾಟಕ್ಕಿಳಿದ ಅಂಬುಲೆನ್ಸ್‌ ಸಿಬ್ಬಂದಿ
Next Article ಬೆಂಗಳೂರಿನ ಭಕ್ತೆಯನ್ನೇ ಮದುವೆಯಾದ ಸ್ವಾಮೀಜಿ,‌ ಭಕ್ತರ ಆಕ್ರೋಶ, ಪೀಠತ್ಯಾಗಕ್ಕೆ ಒಪ್ಪದ ಮಠಾಧೀಶ!

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?