ಸಚಿವ ಜಮೀರ್‌ಗೆ ಅವಹೇಳನ: ಪುನೀತ್ ಕೆರೆಹಳ್ಳಿ ಅರೆಸ್ಟ್

newsics.com ಬೆಂಗಳೂರು: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀ‌ರ್ ಅಹ್ಮದ್‌ ಖಾನ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬುಧವಾರ ತಡರಾತ್ರಿ ಚಾಮರಾಜಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಚಿವರ ಆಪ್ತ ಸಹಾಯಕ ಬಿ. ಎಸ್.ಅಶೋಕ್‌ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಅಗತ್ಯ ಬಿದ್ದರೆ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ … Continue reading ಸಚಿವ ಜಮೀರ್‌ಗೆ ಅವಹೇಳನ: ಪುನೀತ್ ಕೆರೆಹಳ್ಳಿ ಅರೆಸ್ಟ್