‘ಮುಡಾ’ ಹಗರಣ ಕೇಸ್: ಇಡಿಯಿಂದ ಸಿಎಂಗೆ ನೋಟಿಸ್ ಸಾಧ್ಯತೆ!

newsics.com ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಜಾರಿ ನಿರ್ದೇಶನಾಲಯದ ಟೆನ್ಶನ್ ಶುರುವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕುಮಾರ್ ನಾಯಕ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಹಾಗಾಗಿ ಸಹಜವಾಗಿ ಸಿಎಂ ಸಿದರಾಮಯ್ಯ ಅವರಿಗೆ ಇದೀಗ ಇಡಿ ಅಧಿಕಾರಿಗಳ ಟೆನ್ಶನ್ ಹೆಚ್ಚಾಗಿದೆ. ಹಾಗಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಮಲ್ಲಿಕಾರ್ಜುನ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಶೀಘ್ರದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ … Continue reading ‘ಮುಡಾ’ ಹಗರಣ ಕೇಸ್: ಇಡಿಯಿಂದ ಸಿಎಂಗೆ ನೋಟಿಸ್ ಸಾಧ್ಯತೆ!