ಮುಡಾ ಹಗರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ

newsics.com ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಇದೀಗ ವಿಚಾರಣೆ ನಿಗದಿಪಡಿಸಲು ಸಿಎಂ ಸಿದ್ದರಾಮಯ್ಯ ವಕೀಲರು ಮನವಿ ಮಾಡಿದ್ದಾರೆ. ಹಾಗಾಗಿ ನ್ಯಾ.ಎನ್.ವಿ ಅಂಜಾರಿಯ ಹಾಗೂ ನ್ಯಾ.ಕೆ.ವಿ ಅರವಿಂದ್ ಅವರಿದ್ದ ಪೀಠದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ. ಅಭಿಷೇಕ್ ಸಿಂಘವಿ ಮನವಿ ಮೇರೆಗೆ ವಿಚಾರಣೆ ನವೆಂಬರ್ 23ಕ್ಕೆ ನಿಗದಿ ಮಾಡಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ತಡೆ ಕಾಯ್ದೆ 17A ಅಡಿಯಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದರು. ತನಿಖೆಗೆ ರಾಜ್ಯಪಾಲರ … Continue reading ಮುಡಾ ಹಗರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ