ರೀಲ್ಸ್ ಗಾಗಿ ‘ಪೆಟ್ರೋಲ್ ಬಾಂಬ್’ ಸ್ಪೋಟ: ಬೆಚ್ಚಿ ಬಿದ್ದ ಜನ!

newsics.com ಹಾಸನ: ಪೆಟ್ರೋಲ್ ಬಾಂಬ್ ಸ್ಪೋಟಿಸಿ ಇನ್ಸ್ಟ್ರಾಗ್ರಾಮ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಘಟನೆ ಹಾಸನದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಹೌದು, ನಡು ರಸ್ತೆಯಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟಿಸಿ ವಿದ್ಯಾರ್ಥಿಗಳು ಇದೀಗ ಪುಂಡಾಟ ನಡೆಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟದ ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಹುಚ್ಚಾಟಕ್ಕೆ ಸಹಜವಾಗಿ ಜನರು ಬೆಚ್ಚಿಬಿದ್ದಿದ್ದಾರೆ. ಇಂದಿನ ಯುವ ಜನತೆಯಂತೂ ಸಂಪೂರ್ಣವಾಗಿ ರೀಲ್ಸ್ ಎನ್ನುವ ಮಾಯಾಲೋಕದಲ್ಲಿ ಮುಳುಗಿ ಬಿಟ್ಟಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ … Continue reading ರೀಲ್ಸ್ ಗಾಗಿ ‘ಪೆಟ್ರೋಲ್ ಬಾಂಬ್’ ಸ್ಪೋಟ: ಬೆಚ್ಚಿ ಬಿದ್ದ ಜನ!