ನಗ್ನ ಫೋಟೋ ಕಳಿಸುವಂತೆ ಸಬ್‌ ಇನ್ಸ್‌ಪೆಕ್ಟರ್ ಕಿರುಕುಳ!; ಕಮಿಷನರ್‌ಗೆ ವೈದ್ಯೆ ದೂರು

newsics.com ಬೆಂಗಳೂರು: ಯುವ ವೈದ್ಯೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ವಿರುದ್ಧ ಕೇಳಿ ಬಂದಿದೆ. ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ದ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ದೂರು ನೀಡಿದ್ದು, ತನಗೆ ನ್ಯಾಯ ಒದಗಿಸುವಂತೆ ಪೊಲೀಸ್ ಕಮಿಷನರ್ ಬಿ ದಯಾನಂದ್ ಅವರಿಗೆ ನೊಂದ ವೈದ್ಯೆ ಮನವಿ ಮಾಡಿದ್ದಾರೆ ಘಟನೆ ಹಿನ್ನೆಲೆ ಖಾಸಗಿ ಆಸ್ಪತ್ರೆ … Continue reading ನಗ್ನ ಫೋಟೋ ಕಳಿಸುವಂತೆ ಸಬ್‌ ಇನ್ಸ್‌ಪೆಕ್ಟರ್ ಕಿರುಕುಳ!; ಕಮಿಷನರ್‌ಗೆ ವೈದ್ಯೆ ದೂರು