Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬ್ರೆಜಿಲ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ; ಹೆಚ್ಚಿದ ಆತಂಕ
ಪ್ರಮುಖವಿದೇಶ

ಬ್ರೆಜಿಲ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ; ಹೆಚ್ಚಿದ ಆತಂಕ

Share
1 Min Read
SHARE

newsics.com

ಬ್ರಿಜಿಲಿಯಾ: ಸುಪ್ರೀಂ ಕೋರ್ಟ್‌ನ ಹೊರಗೆ ವ್ಯಕ್ತಿಯೊಬ್ಬ ಆತ್ಮಹುತಿ ಬಾಂಬ್‌ ದಾಳಿ ನಡೆಸಿರುವ ಘಟನೆ ಬ್ರೆಜಿಲ್‌ನಲ್ಲಿ ನಡೆದಿದೆ.

ಕೋರ್ಟ್‌ ಪ್ರವೇಶಿಸಲು ಪ್ರಯತ್ನಿಸುವಾಗ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಜಿ20 ಸಭೆಗೆ ಅಂತಿಮ ತಯಾರಿ ನಡೆಸುತ್ತಿರುವ ಹೊತ್ತಿನಲ್ಲೇ ಸ್ಫೋಟ ಸಂಭವಿಸಿರುವುದು ಭದ್ರತಾ ಆತಂಕವನ್ನು ಉಂಟು ಮಾಡಿದೆ.

ನ್ಯಾಯಾಲಯದ ಕಟ್ಟಡದ ಸಮೀಪವಿರುವ ಪಾರ್ಕಿಂಗ್ ಸ್ಥಳದಲ್ಲಿ ಮೊದಲ ಸ್ಫೋಟ ಸಂಭವಿಸಿತು. ಬಳಿಕ ಕೋರ್ಟ್ ಮುಂಭಾಗದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ. ಸ್ಫೋಟದ ಪಳೆಯುಳಿಕೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತ ವ್ಯಕ್ತಿ ಗುರುತು ಪತ್ತೆಯಾಗಿಲ್ಲ.

ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಸೇರಿ ಇಪ್ಪತ್ತು ದೇಶದ ನಾಯಕರು ಭಾಗಿಯಾಗಲಿದ್ದಾರೆ. ಅದಕ್ಕೂ ಮುನ್ನ ನಡೆದಿರುವ ಈ ಸ್ಫೋಟ ಆತಂಕವನ್ನು ಹೆಚ್ಚಿಸಿದೆ.

TAGGED:Suicide bombings in Brazil; Increased anxiety
Share This Article
Facebook Twitter Copy Link Print
Previous Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯ ನಟ ಮಂಜು ಪಾವಗಡ
Next Article ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Popular Posts

Ben stokes| ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್

1 Min Read

Helicopter crash| ಸೌದಿ ಅರೇಬಿಯಾದ ಅರಾಮ್ಕೋ ಹೆಲಿಕಾಪ್ಟರ್ ಪತನ; 14 ಮಂದಿ ಸಾವು

1 Min Read

One rupee Offer ಮಾಲ್‌ನಲ್ಲಿ 1 ರೂಪಾಯಿ ಆಫರ್ ಸೃಷ್ಟಿಸಿದ ಹಂಗಾಮಾ: ಭಾರೀ ನೂಕುನುಗ್ಗಲು, ಸುಸ್ತಾದ ಪೊಲೀಸರು!

1 Min Read

Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ

1 Min Read

You Might Also Like

ದೇಶಪ್ರಮುಖಮನರಂಜನೆವೈರಲ್

Divorce on reality show ರಿಯಾಲಿಟಿ ಶೋನಲ್ಲೇ ಡಿವೋರ್ಸ್ ಘೋಷಿಸಿದ ನಟಿ! ಆಕಾಂಕ್ಷಾ ಹೇಳಿದ್ದೇನು? ವಿಡಿಯೋ ನೋಡಿ

3 Min Read
ವಿದೇಶದೇಶಪ್ರಮುಖ

Award to PM Modi ಮೋದಿಗೆ ಮತ್ತೊಂದು ಜಾಗತಿಕ ಗೌರವ; ಸೆಶೆಲ್ಸ್​ನಲ್ಲಿ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

Reels incident ರೀಲ್ಸ್ ಹುಚ್ಚು – ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ!

1 Min Read
ಕರ್ನಾಟಕಪ್ರಮುಖ

CM DK warn ಅಮಲು ಪದಾರ್ಥ ಬೆರಕೆ ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ- ಸಿಎಂ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?