Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಅಬ್ಬಬ್ಬಾ… ಬೆಕ್ಕಿಗೆ 1.5 ಲಕ್ಷ ರೂಪಾಯಿ ಕೊಟ್ಟು ಹೇರ್‌ಕಟ್ ಮಾಡಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಮ್‌
ವಿದೇಶವೈರಲ್

ಅಬ್ಬಬ್ಬಾ… ಬೆಕ್ಕಿಗೆ 1.5 ಲಕ್ಷ ರೂಪಾಯಿ ಕೊಟ್ಟು ಹೇರ್‌ಕಟ್ ಮಾಡಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಮ್‌

Share
1 Min Read
SHARE

newsics.com

ನವದೆಹಲಿ : ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಮ್‌ ಹೇರ್‌ಕಟ್‌ಗಾಗಿ ಬರೋಬ್ಬರಿ 1.5 ಲಕ್ಷ ಪಾಕಿಸ್ತಾನಿ ರೂಪಾಯಿ ಖರ್ಚು ಮಾಡಿದ್ದಾರೆ.

ತಮ್ಮ ಪ್ರೀತಿಯ ಬೆಕ್ಕಿನ ಹೇರ್‌ಕಟ್‌ಗಾಗಿ ವಾಸಿಂ ಅಕ್ರಂ ಇಷ್ಟು ಹಣ ಖರ್ಚು ಮಾಡಿದ್ದಾರೆ. ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಕ್ರಿಕೆಟ್‌ ವಿಶ್ಲೇಷಣೆಯಲ್ಲಿರುವ ವಾಸಿಂ ಅಕ್ರಂ 822 ಆಸ್ಟ್ರೇಲಿಯನ್‌ ಡಾಲರ್‌ (ಭಾರತೀಯ ರೂಪಾಯಿಯಲ್ಲಿ 45 ಸಾವಿರ ರೂಪಾಯಿ) ಖರ್ಚು ಮಾಡಿ ತಮ್ಮ ಪ್ರೀತಿಯ ಬೆಕ್ಕಿನ ಹೇರ್‌ ಕಟ್‌ ಮಾಡಿಸಿದ ಚಿತ್ರವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

822 ಆಸ್ಟ್ರೇಲಿಯನ್‌ ಡಾಲರ್‌ ಎಂದರೆ, ಭಾರತತೀಯ ರೂಪಾಯಿಯಲ್ಲಿ 45 ಸಾವಿರವಾಗಿದ್ದರೆ, ಪಾಕಿಸ್ತಾನಿ ರೂಪಾಯಿಯಲ್ಲಿ 1.5 ಲಕ್ಷ ರೂಪಾಯಿ ಆಗಿದೆ.

ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯದ ವೇಳೆ ಕ್ರಿಕೆಟ್‌ ವಿಶ್ಲೇಷಣೆ ಮಾಡುತ್ತಿದ್ದ ವೇಳೆ ಸ್ವತಃ ವಾಸಿಂ ಅಕ್ರಂ ಈ ವಿಚಾರ ಬಹಿರಂಗಪಡಿಸಿದ್ದಾರೆ.

ವಾಸಿಂ ಅಕ್ರಮ್‌ ಪಕ್ಕದಲ್ಲಿ ಕುಳಿತಿದ್ದ ಆಸೀಸ್‌ ಮೂಲದ ವಿಶ್ಲೇಷಕರು ಕೂಡ ಬೆಕ್ಕಿನ ಹೇರ್‌ಕಟ್‌ಗಾಗಿ ಇಷ್ಟು ಪ್ರಮಾಣದ ಹಣ ಖರ್ಚು ಮಾಡಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹೇರ್‌ಕಟ್‌ನ ಬಿಲ್‌ಅನ್ನು ಹಂಚಿಕೊಳ್ಳುವ ಮೊದಲ ಕಾಮೆಂಟರಿಯಲ್ಲಿ ಈ ವಿಚಾರವನ್ನು ಅವರು ತಿಳಿಸಿದ್ದರು.

https://x.com/wasimakramlive/status/1856616464700322302?ref_src=twsrc%5Etfw%7Ctwcamp%5Etweetembed%7Ctwterm%5E1856616464700322302%7Ctwgr%5Ec451524ebc717fd308579d2e557990c26ba3cdae%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fwasimakramlive%2Fstatus%2F1856616464700322302%3Fref_src%3Dtwsrc5Etfw

Share This Article
Facebook Twitter Copy Link Print
Previous Article 2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ
Next Article ಶ್ವಾನಗಳಿಗೂ ಇದೆ ಫಿಟ್ನೆಸ್ ಸ್ಟುಡಿಯೋ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?