Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡ್ರಿಂಕ್ & ಡ್ರೈವ್; ಕಾರು, ಟ್ರಕ್‌ಗೆ ಗುದ್ದಿದ ರಭಸಕ್ಕೆ ಆಕಾಶದೆತ್ತರಕ್ಕೆ ಹಾರಿದ ರೂಫ್‌ ಟಾಪ್
ದೇಶ

ಡ್ರಿಂಕ್ & ಡ್ರೈವ್; ಕಾರು, ಟ್ರಕ್‌ಗೆ ಗುದ್ದಿದ ರಭಸಕ್ಕೆ ಆಕಾಶದೆತ್ತರಕ್ಕೆ ಹಾರಿದ ರೂಫ್‌ ಟಾಪ್

Share
1 Min Read
SHARE

newsics.com

ಉತ್ತರಾಖಂಡ್‌: ಕಳೆದ ನವೆಂಬರ್ 12ರಂದು ಮಧ್ಯರಾತ್ರಿ ಸ್ನೇಹಿತರೆಲ್ಲರೂ ಸೇರಿಕೊಂಡು ಸಖತ್ ಪಾರ್ಟಿ ಮಾಡಿದ್ದಾರೆ. ಆ ಪಾರ್ಟಿಯಲ್ಲಿ ವಿಪರಿತ ಕುಡಿದು ವಾಹನ ಚಲಿಸಿ ಪ್ರಾಣ ಬಿಟ್ಟಿದ್ದಾರೆ.

ಡೆಹ್ರಾಡೂನ್‌ನಲ್ಲಿ ಓವರ್‌ ಸ್ಪೀಡ್‌ನಲ್ಲಿ ಬರುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿಯಾಗಿದ್ದು, 6 ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ 1.30ರ ಸುಮಾರಿಗೆ ಟ್ರಕ್‌ಗೆ, 100 ಕಿ.ಮೀ ಸ್ಪೀಡ್ನಲ್ಲಿ ಬಂದ ಟೊಯೋಟಾ ಇನ್ನೋವಾ ಗುದ್ದಿದೆ. ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ, ಕಾರು, ಟ್ರಕ್‌ಗೆ ಗುದ್ದಿದ ರಭಸಕ್ಕೆ ಕಾರಿನ ರೂಫ್‌ ಟಾಪ್ ಕಿತ್ತುಕೊಂಡು ಆಕಾಶದೆತ್ತರಕ್ಕೆ ಹಾರಿ ಹೋಗಿದೆ. ಕಾರು ನುಜ್ಜುಗುಜ್ಜಾಗುವ ಜೊತೆಗೆ ಕಾರಿನಲ್ಲಿದ್ದವರ ದೇಹ ಚೆಲ್ಲಾಪಿಲ್ಲಿಯಾಗಿ ರಸ್ತೆ ತುಂಬೆಲ್ಲಾ ಬಿದ್ದಿದೆ.

ಮೃತಪಟ್ಟವರನ್ನ ಹಿಮಾಚಲ ಪ್ರದೇಶದ 23 ವರ್ಷದ ಕುನಾಲ್ ಕುಕ್ರೇಜಾ ಎಂದು ಗುರುತಿಸಲಾಗಿದೆ. ಉಳಿದವರು ಡೆಹ್ರಾಡೂನ್‌ ಮೂಲದ ಅತುಲ್ ಅಗರವಾಲ್ (24), ರಿಷಭ್ ಜೈನ್ (24), ನವ್ಯಾ ಗೋಯೆಲ್ (23) ಕಾಮಾಕ್ಷಿ (20) ಮತ್ತು ಗುನೀತ್ (19) ಎಂದು ಗುರುತಿಸಲಾಗಿದೆ. 25 ವರ್ಷದ ಸಿದ್ದೇಶ್ ಅಗರ್ವಾಲ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಇನ್ನೋವಾ ಕಾರಿನಲ್ಲಿದ್ದ ಸ್ನೇಹಿತರು ಮತ್ತೊಂದು BMW ಕಾರಿನ ಜೊತೆ ರೇಸ್‌ ಹೋಗಿದ್ದರಂತೆ. ಈ ವೇಳೆ ಇನ್ನೋವಾ ಹಾಗೂ BMW ರೇಸ್‌ನಿಂದಾಗಿ ಈ ಭೀಕರ ಅಪಘಾತ ನಡೆದಿದೆ ಎನ್ನಲಾಗಿದೆ.

Share This Article
Facebook Twitter Copy Link Print
Previous Article ಸೀರೆಯುಟ್ಟು ವಿಂಟೇಜ್ ಲುಕ್ ನಲ್ಲಿ ಮಿಂಚಿದ ನಟಿ ಸಪ್ತಮಿ ಗೌಡ!
Next Article ಹಾಲಿನಲ್ಲಿ ಒಂದು ಚಿಟಿಕೆ ಅರಿಶಿನ ಹಾಕಿ ಕುಡಿದರೆ ಒಳ್ಳೆಯದು..! ಆದರೆ ಈ ಕಾಯಿಲೆ ಇರೋರಿಗೆ ಇದು ವಿಷ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?