Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಪಾರು!
ಕರ್ನಾಟಕಪ್ರಮುಖ

ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಪಾರು!

Share
0 Min Read
SHARE

newsics.com

ಬೆಂಗಳೂರು: ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರಿನ ಗೋಪಸಂದ್ರ ಗೇಟ್ ಬಳಿ ನಡೆದಿದೆ.

ಕಾರಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾರೆ. ಆನೇಕಲ್‌ನ ಗೋಪಸಂದ್ರದಿಂದ ಮುತ್ತಾನಲ್ಲೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಘಟನೆಯಿಂದಾಗಿ ದೊಮ್ಮಸಂದ್ರ ರಸ್ತೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು. ಇನ್ನು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

TAGGED:A car caught fire in the middle of the road: the driver escaped!
Share This Article
Facebook Twitter Copy Link Print
Previous Article ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ
Next Article ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಬೆಚ್ಚಿ ಬೀಳಿಸುವ ಸಂಗತಿ ಬಯಲು!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?