ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್ ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೌದು, ದರ್ಶನ್ ಮಧ್ಯಂತರ ಜಾಮೀನು ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಅಪೀಲು ಸಲ್ಲಿಸಲು ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಲು ಸಿದ್ದತೆ ಆಗುತ್ತಿದೆ. ಇತ್ತ, ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. … Continue reading ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್ ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ