Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕುಡಿದ ಮತ್ತಿನಲ್ಲಿ ಕಾರ್ ರೇಸ್: 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ದೇಶಪ್ರಮುಖ

ಕುಡಿದ ಮತ್ತಿನಲ್ಲಿ ಕಾರ್ ರೇಸ್: 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

Share
0 Min Read
SHARE

newsics.com

ಡೆಹ್ರಾಡೂನ್: ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, ಅಮಲಿನಲ್ಲಿ ಕಾರ್ ರೇಸ್ ಮಡುತ್ತಿದ್ದರು ಎನ್ನಲಾಗಿದೆ. ಕಾರು ಮುಂದೆ ಸಾಗುತ್ತಿದ್ದ ಟ್ರಕ್ ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ವಿದ್ಯಾರ್ಥಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಕೆಲ ವಿದ್ಯಾರ್ಥಿಗಳ ರುಂಡ-ಮುಂಡ ಬೇರ್ಪಟ್ಟು ಬಿದ್ದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಪಾರ್ಟಿ ಮಾಡಿ ಕುಡಿದ ಮತ್ತಿನಲ್ಲಿ ಕಾರು ಚಲಾವಣೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

TAGGED:Drunken car race: 6 students die on the spot
Share This Article
Facebook Twitter Copy Link Print
Previous Article ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾಗೆ 7,100 ಕೋಟಿ ದಂಡ ವಿಧಿಸಿದ ಯುರೋಪ್‌
Next Article ಟೀಂ ಇಂಡಿಯಾಗೆ ಆಘಾತ; ಅಭ್ಯಾಸದ ವೇಳೆ ರಾಹುಲ್ ಮೊಣಕೈಗೆ ಗಾಯ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?