ಕುಡಿದ ಮತ್ತಿನಲ್ಲಿ ಕಾರ್ ರೇಸ್: 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

newsics.com ಡೆಹ್ರಾಡೂನ್: ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, ಅಮಲಿನಲ್ಲಿ ಕಾರ್ ರೇಸ್ ಮಡುತ್ತಿದ್ದರು ಎನ್ನಲಾಗಿದೆ. ಕಾರು ಮುಂದೆ ಸಾಗುತ್ತಿದ್ದ ಟ್ರಕ್ ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ವಿದ್ಯಾರ್ಥಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಕೆಲ ವಿದ್ಯಾರ್ಥಿಗಳ ರುಂಡ-ಮುಂಡ ಬೇರ್ಪಟ್ಟು ಬಿದ್ದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. … Continue reading ಕುಡಿದ ಮತ್ತಿನಲ್ಲಿ ಕಾರ್ ರೇಸ್: 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು