ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾಗೆ 7,100 ಕೋಟಿ ದಂಡ ವಿಧಿಸಿದ ಯುರೋಪ್‌

newsics.com ಬ್ರಸೆಲ್ಸ್: ಯುರೋಪಿಯನ್‌ ಯೂನಿಯನ್‌ ಫೇಸ್‌ಬುಕ್‌ ಕಂಪನಿಯ ಮಾತೃಂಸ್ಥೆ ಮೆಟಾಗೆ 800 ಮಿಲಿಯನ್‌ ಯೂರೋ (ಅಂದಾಜು 7,100 ಕೋಟಿ ರೂ) ದಂಡವನ್ನು ವಿಧಿಸಿದೆ. ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವೆಯಾದ Facebook Marketplace ಅನ್ನು ಅದರ ವೈಯಕ್ತಿಕ ಸಾಮಾಜಿಕ ನೆಟ್‌ವರ್ಕ್ ಫೇಸ್‌ಬುಕ್‌ಗೆ ಜೋಡಿಸಿದೆ. ಅಷ್ಟೇ ಅಲ್ಲದೇ ಇತರ ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವಾ ಪೂರೈಕೆದಾರರ ಮೇಲೆ ವ್ಯಾಪಾರದ ಷರತ್ತನ್ನು ವಿಧಿಸುವ ಮೂಲಕ ತನ್ನ ಆಂಟಿಟ್ರಸ್ಟ್ ನಿಯಮವನ್ನು ಉಲ್ಲಂಘಿಸಿದೆ ಎಂದು ಯುರೋಪಿಯನ್‌ ಯೂನಿಯನ್‌ ಹೇಳಿದೆ.ಯುರೋಪಿಯನ್‌ ಯೂನಿಯನ್‌ ನಿಯಮದ ಪ್ರಕಾರ ಒಂದೇ … Continue reading ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾಗೆ 7,100 ಕೋಟಿ ದಂಡ ವಿಧಿಸಿದ ಯುರೋಪ್‌